ಆಳಂದ: ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಪ್ರಧಾನಿಗಳಾದ ನರೇಂದ್ರ ಮೋದಿಯವರು ಕರೆ ನೀಡಿರುವ ಜನತಾ ಕರ್ಫ್ಯೂ ಬೆಂಬಲಿಸಲು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಮನವಿ ಮಾಡಿಕೊಂಡಿದ್ದಾರೆ.
ಕೋರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಿಗೆ ಆಗುತ್ತಿದೆ ಇದಕ್ಕೆ ಸ್ವಯಂ ನಿಯಂತ್ರಣ ಮಾಡಿಕೊಳ್ಳಲು ನಮಗೆ ನಾವೇ ಕರ್ಫ್ಯೂ ವಿಧಿಸಿಕೊಳ್ಳುವುದು ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಪ್ರಧಾನಿಗಳ ಕರೆಗೆ ಒಗೊಟ್ಟು ಜನತಾ ಕಪ್ರ್ಯೂ ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.