ಬೆಂಗಳೂರು: ಕೊರೋನಾ ಮಹಾಮಾರಿ ದಿನೆ ದಿನೆ ಹೆಚ್ಚುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಕೊರೋನಾ ಸೋಂಕು ಪಿಡಿತರ ಸಂಖ್ಯೆ ಒಟ್ಟು 39ಕ್ಕೆ ಏರಿಕೆಯಾಗಿದೆ.
ಮಂಗಳೂರಿನಲ್ಲಿ ಒಟ್ಟು ಐದು ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಾಹಿತಿ ನೀಡಿದೆ. ಕಲಬುರಗಿಯಲ್ಲಿ ಇದುವರೆಗೆ 3 ಕೊರೋನಾ ರೋಗಿಗಳು ಪತ್ತೆಯಾಗದ್ದು, 1 ಸೋಂಕಿನಿಂದ ಮೃತಪಟ್ಟಿದ್ದಾರೆ. ಇಬ್ಬರು ರೋಗಿಗಳ ಚಿಕಿತ್ಸೆ ನಡೆಯುತ್ತಿದೆ. ಬೇಗ ಗುಣಮುಖರಗಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
COVID-19 cases district wise in Karnataka
Sl. No. | District | Total Confirmed cases | Discharged/Cured Cases | Death |
1 | Bengaluru | 23 | 1 | 0 |
2 | Kalburgi | 3 | 0 | 1 |
3 | Kodagu | 1 | 0 | 0 |
4 | Chikkaballapura | 2 | 0 | 0 |
5 | Mysore | 2 | 0 | 0 |
6 | Dharwad | 1 | 0 | 0 |
7 | Dakshina kannada | 1 | 0 | 0 |
ಕೊರೋನಾ ಮಹಾಮಾರಿ ಹೆಚ್ಚುತಿರುವುದರಿಂದ ದೇಶದ ಜನರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8:00 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ತಿಳಿಸಿದ್ದಾರೆ.
वैश्विक महामारी कोरोना वायरस के बढ़ते प्रकोप के संबंध में कुछ महत्वपूर्ण बातें देशवासियों के साथ साझा करूंगा। आज, 24 मार्च रात 8 बजे देश को संबोधित करूंगा।
Will address the nation at 8 PM today, 24th March 2020, on vital aspects relating to the menace of COVID-19.
— Narendra Modi (@narendramodi) March 24, 2020