ಲಾಕ್ ಡೌನ್ ಬೆಂಬಲಿಸಿದ ಸೋನಿಯಾ ಗಾಂಧಿ: ಪ್ರಧಾನಿಗೆ ಪತ್ರ

0
101

ನವದೆಹಲಿ: ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶದಲ್ಲಿ 21 ಲಾಕ್ ಡೌನ್ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದು ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ಜನಸಾಮಾನ್ಯರ ದಿನನಿತ್ಯದ ವಸ್ತುಗಳ ಪೂರೈಕೆಗೆ ಸಹಾಯ ಮಾಡುತ್ತಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here