ಕಲಬುರಗಿಯಲ್ಲಿ ಕೊರೋನಾ ವೈರಸ್ ನಿಯಂತ್ರಣಾ ಕೊಠಡಿ ಸ್ಥಾಪನೆ

0
51

ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕೊರೋನಾ ನಿಯಂತ್ರಣಾ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವಶರಣಪ್ಪ ಅವರು ತಿಳಿಸಿದ್ದಾರೆ.

ಜಿಲ್ಲಾ ಕೊರೋನಾ ವೈರಸ್ ನಿಯಂತ್ರಣಾ ಕೊಠಡಿಯ ದೂರವಾಣಿ ಸಂಖ್ಯೆ 08472-278604, 278648, 278698, 278677 ಹಾಗೂ ಟೋಲ್ ಫ್ರೀ ಸಂಖ್ಯೆ ((Toll Free No) ) 1047 ಇರುತ್ತದೆ.

Contact Your\'s Advertisement; 9902492681

ಕಲಬುರಗಿ ಜಿಲ್ಲೆಯ ಎಲ್ಲ ಸಾರ್ವಜನಿಕರು ಕೊರೋನಾ ವೈರಸ್ ವಿಷಯಕ್ಕೆ ಸಂಬಂಧಿಸಿದಂತೆ ಏನಾದರೂ ದೂರುಗಳಿದ್ದಲ್ಲಿ ಈ ಸಹಾಯವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ. ಈ ಸಹಾಯವಾಣಿಯು ದಿನದ 24 ಗಂಟೆಯೂ ಸಹ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here