ಕರ್ತವ್ಯ ಲೋಪ ಇಬ್ಬರು ಅಧಿಕಾರಿಗಳು ಅಮಾನತು

0
208

ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ಚಿತ್ತಾಪುರ ತಾಲೂಕಿನ ರಾವೂರನಲ್ಲಿ ಗುರುವಾರ ಶ್ರೀ ಸಿದ್ದಲಿಂಗೇಶ್ವರ ದೇವರ ಜಾತ್ರೆ ಜರುಗಿದ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೋರಡಿಸಲಾಗಿದೆ.

ಲಾಕ್ ಡೌನ್ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡದ ಕಾರಣ ಕರ್ತವ್ಯ ಲೋಪದ ಮೇರೆಗೆ ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಆದ ಚಿತ್ತಾಪೂರ CDPO ರಾಜಕುಮಾರ ರಾಠೋಡ್ ಅವರನ್ನು ತಕ್ಷಣದಿಂದ ಅಮಾನತ್ತುಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಗುರುವಾರ ಅದೇಶ ಹೊರಡಿಸಿದ್ದು, ವಾಡಿ ಪಿ.ಎಸ್.ಐ ಅವರನ್ನು ಸಹ ಎಸ್.ಪಿ ಯಡಾ ಮಾರ್ಟಿನ್ ಅಮಾನತು ಮಾಡಿ ಆದೇಶ ಹೋರಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here