ಸಿಡಿಲಿನಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಣೆ

0
86

ಕಲಬುರಗಿ: ಸೋಮವಾರ ಸಿಡಿಲು ಬಡಿದು ಮೃತಪಟ್ಟ ಆಳಂದ ತಾಲೂಕಿನ ಸನಗುಂದಿ ಗ್ರಾಮದ ಯುವಕ ಹಣಮಂತರಾಯ ತಂದೆ ವಿಠ್ಠಲ ಗಿಲಕಿ ಅವರ ಕುಟುಂಬಸ್ಥರನ್ನು ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದಲ್ಲದೆ ಸರ್ಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ಧನದ ಚೆಕ್‍ನ್ನು ಕಲಬುರಗಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ ಹಾಗೂ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ದೀಪಕ, ಆಳಂದ ತಹಶೀಲ್ದಾರ ದಯಾನಂದ ಪಾಟೀಲ, ಮುಖಂಡರಾದ ಹಣಮಂತರಾಯ ಮಾಲಾಜಿ, ಸ್ಥಳೀಯರಾದ ಸಂಗಮೇಶ ವಾಲಿ, ರಾಮು ಶೇಟಗಾರ ಇನ್ನಿತರರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here