ಕಲಬುರಗಿ: ನಗರದ ಪಿಡಿಎ ಕಾಲೇಜಿನ ಇನ್ಸ್ ಟ್ರೂಮೆಂಟೇಷನ್ ಟೆಕ್ನಾಲಜಿ ವಿಭಾಗದ ಪ್ರೊಪೆಸರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೊ. ಸಂಜಯ ಮಾಕಲ್ ಅವರು ಎಚ್ಕೆಇ ಸಂಸ್ಥೆಯ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಈ ಕಾರ್ಯವನ್ನು ಆಗು ಮಾಡಿರುವುದಕ್ಕೆ ಕಾಲೇಜಿನ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.