ಕಲಬುರಗಿಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್: 55ಕ್ಕೆ ಏರಿದ ಪೀಡಿತರ ಸಂಖ್ಯೆ

0
83

ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ ಏರಿಕೆಯಾಗುತಿದ್ದು, ಇಂದು ಮತ್ತಿಬ್ಬರಿಗೆ ಸೋಂಕು ಇರುವುದಾಗಿ ದೃಢಪಟ್ಟಿದೆ.

56 ವರ್ಷದ ವ್ಯಕ್ತಿ ಮತ್ತು 20 ವರ್ಷದ ಯುವತಿಗೆ ಕೊರೊನಾ ಪಾಸಿಟಿವ್ ಆಗಿದೆ. ಪ್ರಸ್ತುತ ಪೀಡಿತರನ್ನು ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here