20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಕ್ರಮ ಅಷ್ಠಗಿ ಸ್ವಾಗತಾರ್ಹ

0
80

ಕಲಬುರಗಿ: ಕೊರೊನಾ ಸಂಕಷ್ಟದಿಂದ ನಲುಗಿರವ ರೈತರು, ಕಾರ್ಮಿಕರು, ಉದ್ಯಮಿಗಳು, ಮತ್ತು ಸಣ್ಣ ಮತ್ತು ಅತಿ ಸಣ್ಣ ಕುಶಲಕರ್ಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಯವರು 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸ್ವಾಗತಿಸಿದ್ದಾರೆ.

ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದು ದೇಶದ ಪ್ರಗತಿಗೆ ಪೂರಕವಾಗಿದ್ದು,ಇದರಿಂದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಲಿದೆ,ದೇಶದ ಜಿ ಡಿ ಪಿ ಯ ಸುಮಾರು 10% ಹಣ ಕೊರೋನಾದಿಂದ ತೊಂದರೆಗೆ ಸಿಲುಕಿದ ಜನರ ಆರ್ಥಿಕ ಚೇತರಿಗೆ ಈ ಪ್ಯಾಕೇಜ್ ಅತ್ಯುತ್ತಮ ನಡೆಯಾಗಲಿದೆ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here