ಕಲಬುರಗಿ: ಎಐಸಿಸಿ ವರಿಷ್ಠ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಯಾಗಿದಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ, ಮಹಾಂತಪ್ಪ ಸಂಗಾವಿ, ನೀಲಕಂಠರಾವ ಮೂಲಗೆ, ರಾಜಗೋಪಾಲ ರೆಡ್ಡಿ, ಅರುಣಕುಮಾರ ಪಾಟೀಲ್, ಡಾ.ಕಿರಣ ದೇಶಮುಖ, ಈರಣ್ಣ ಝಳಕಿ, ಜಿ. ವಿಜಯಕುಮಾರ, ಚಂದ್ರಶೇಖರ ಸುಲ್ತಾನಪೂರ, ಮಜರಖಾನ, ಮಾಪಣ್ಣಾ ಗಂಜಗೇರಿ, ಶಾಮರಾವ ನಾಟೀಕಾರ, ರಾಜೀವ ಜಾನೆ, ಜಗನ್ನಾಥ ಗೋಧಿ, ಶಿವಕುಮಾರ ಬಾಳಿ, ಮಲ್ಲಿಕಾರ್ಜುನ ಸಾಗರ, ಚಂದ್ರಿಕಾ ಪರಮೇಶ್ವರ, ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.