ರಾಜ್ಯದಲ್ಲಿ ಮತ್ತೆ ಲಾಕ್​​ ಡೌನ್ ಇಲ್ಲ: ಸಚಿವ ಡಾ. ಸುಧಾಕರ್

0
135

ಕಲಬುರಗಿ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದು ಕೇವಲ ಊಹಾಪೋಹ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಸಚಿವರು ಯಾದಗಿರಿಯಿಂದ ಕಲಬುರಗಿಗೆ ಆಗಮಿಸಿ ಇಲ್ಲಿನ ಜಿಮ್ಸ್‍ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ಮತ್ತೆ  ಲಾಕ್​​ ಡೌನ್ ಮಾಡುವ ಪ್ರಶ್ನೆಯೇ ಇಲ್ಲ  ಎಂದು ಈ ವೇಳೆ ಸ್ಪಷ್ಟಪಡಿಸಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಯಡಿಯೂರಪ್ಪ ಜೊತೆ ಮಾತಾಡಲಿದ್ದಾರೆ. ಇದೇ ಕಾರಣಕ್ಕೆ ಮತ್ತೆ ಲಾಕ್ ಡೌನ್ ಅನ್ನೋ ಊಹಾಪೋಹ ಅಷ್ಟೇ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ, ಆರೋಗ ಲಕ್ಷಣ ಇಲ್ಲದವರಿಂದ ರೋಗ ಹರಡುವ ಸಾಧ್ಯತೆ ಕಡಿಮೆ ಇದೇ ಎಂದು ಡಬ್ಲೂಹೆಚ್​​ಓ ಸ್ಪಷ್ಟಪಡಿಸಿದ್ದು, ಅನುಭವಕ್ಕೂ ಬಂದಿದೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here