ಕಲಬುರಗಿಯಲ್ಲಿ 13 ಕೊರೊನಾ ಪಾಸಿಟಿವ್

0
98

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್ ಕಲಬುರಗಿಯಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದ್ದು, ನಿನ್ನೆ 67 ಪ್ರಕರಣಗಳು ಪತ್ತೆಯಾಗಿದ್ದು, ಇಂದು ಮತ್ತೆ 13 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ವರದಿ ಖಚಿತ ಪಡಿಸಿದೆ.


ಜಿಲ್ಲೆಯಲ್ಲಿ ಇದುವರೆಗೆ 896 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಪೀಡಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 176 ಪಾಜಿಟಿವ್ ಕೇಸ್ ಪತ್ತೆಯಾಗಿವೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here