ಕಲಬುರಗಿಯಲ್ಲಿ ಮತ್ತೆ 39 ಕೊರೊನಾ ಪಾಜಿಟಿವ್: 9 ಡಿಸ್ಟಾರ್ಜ್‌

0
49

ಕಲಬುರಗಿ: ಜಿಲ್ಲೆಯಲ್ಲಿ ಇಂದು ಮತ್ತೆ 39 ಹೊಸ ಕೊರೊನಾ ಪಾಸಿಟಿವ್‌ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ದೃಢಪಡಿಸಿದ್ದು, 9 ಜನ ಪೀಡಿತರು ಚಿಕಿತ್ಸೆಯಿಂದ ಗುಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್‌ ಆಗಿದ್ದಾರೆ.

Contact Your\'s Advertisement; 9902492681

ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 1199ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9150ಕ್ಕೆ ಏರಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here