ಕಲಬುರಗಿ: ಬಹುಜನ ಸಮಾಜ ಪಕ್ಷ ಜಿಲ್ಲಾ ಸಮಿತಿ ವತಿಯಿಂದ ಜೂನ್ ೨೯.ರಂದು ಬೆಳ್ಳಿಗೆ ೧೧.ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಪೆಟ್ರೋಲ ಮತ್ತು ಡಿಸೇಲ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಬಿ.ಎಸ್.ಪಿ ಜಿಲ್ಲಾಧ್ಯಕ್ಷ ವಿಜಯಕುಮಾರ ಓಕಳಿ ಪ್ರಕಟಣೆಯಲ್ಲಿ ತಿಳಿಸಿದಾರೆ.
ಈ ವೇಳೆಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವದು, ಪಕ್ಷದ ಜಿಲ್ಲಾ ಹಾಗೂ ವಿಧಾನ ಸಭೆ ಮಟ್ಟದ ಎಲ್ಲಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿಸಬೇಕೆಂದು ಕೋರಿದ್ದಾರೆ.