ಹಾಸನ: ಹಾಸನನ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹಾಸನ ಕ್ಷೇತ್ರವನ್ನು ಮಾಜಿ ಪ್ರಧಾನಿ ದೇವೆಗೌಡರಿ ಬಿಟ್ಟು ಕೊಡುವುದಾಗಿ ಹೇಳಿದ್ದಾರೆ.
ಅವರು ಇಂದು ಮಧ್ಯಾಮರೊಂದಿಗೆ ಮಾತನಾಡಿ ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸೋತಿರುವುದಕ್ಕೆ ನನಗೆ ನೋವಾಗಿದೆ ಎಂದು ಹೇಳಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಹಾಸನ ಕ್ಷೇತ್ರವನ್ನು ದೇವೇಗೌಡರಿಗೆ ಪ್ರೀತಿಯಿಂದ ಹೇಳ್ತಿದ್ದೀನಿ, ಅವರು ಇದನ್ನು ಸ್ವೀಕರಿಸಬೇಕು ಎಂದು ಹೇಳಿದರು.
ನಂತರ ಮಾತನಾಡಿ ನಾನು ಮತ್ತೆ ದೇವೇಗೌಡರಿಗೆ ಶಕ್ತಿ ತುಂಬುವುದು ನನ್ನ ಉದ್ದೇಶ ಎಂದು ಪ್ರಜ್ವಲ್ ಹೇಳಿ, ಹಾಸನ ಕ್ಷೇತ್ರ ಜನರ ಬೇಜಾರಾಗಬಾರದೆಂದು ಮನವಿ ಮಾಡಿದ್ದರು. ಸ