ಮಾಜಿ ಸಚಿವ ಹೆಚ್.ಕೆ ಪಾಟೀಲ್ ರಾಜೀನಾಮೆ

0
198

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯವಾಗಿ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತು  ಕೆಪಿಸಿಸಿ ಕಾಂಗ್ರೆಸ್ ಪ್ರಚಾರ ಸಮಿತಿಗೆ ರಾಜೀಮಾನೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹೆಚ್.ಕೆ ಪಾಟೀಲ ಅವರು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು.

ಅವರು ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗುತ್ತೇವೆ. ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ತಮ್ಮ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳು. ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Contact Your\'s Advertisement; 9902492681

ಕರ್ನಾಟಕದಲ್ಲಿ 28 ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ 25 ಕ್ಷೇತ್ರದಲ್ಲಿ ಭರ್ಜರಿ ಜಯ ಗಳಿಸಿದರೆ, ರಾಜ್ಯದಲ್ಲಿ ಆಡಳಿತದಲ್ಲಿರುವ ಮೈತ್ರಿ ಸರ್ಕಾಕಾರ ಕಾಂಗ್ರಸ್ 1 ಮತ್ತು ಜೆಡಿಎಸ್ 1 ಹಾಗೂ ಪಕ್ಷೆತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಗೆದ್ದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here