ಕಲಬುರಗಿ: ಒಂದು ದಿನದ ನವಜಾತ ಗಂಡು ಶಿಶುವನ್ನು ತ್ತಮ್ಮನೇ ಸೇತುವೆ ಕೆಳಗೆ ಬಿಟ್ಟು ಹೋದ ಅಮಾನವೀಯ ಘಟನೆ ಜೇವರ್ಗಿ ತಾಲೂಕಿನ ಹರನಾಳ-ಸೈದಾಪುರ ರಸ್ತೆಯಲ್ಲಿ ನಡೆದಿದೆ.
ಗ್ರಾಮಸ್ಥರು ಅಂಗನವಾಡಿ ಮೇಲ್ವಿಚಾರಕಿ ಗಮನಕ್ಕೆ ತರುತ್ತಿದ್ದಂತೆಯೇ ನವಜಾತ ಶಿಶುವನ್ನು ರಕ್ಷಿಸಿ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.