ಕಲಬುರಗಿಯಲ್ಲಿ ಮುಂದುವರೆದ ಕೊರೊನಾ ಅರ್ಭಟ ಇಂದು ಮತ್ತೆ 123 ಪಾಜಿಟಿವ್

0
67

ಕಲಬುರಗಿ: ಮಹಾಮಾರಿ ಕೊರೊನಾ ಅರ್ಭಟ ಜಿಲ್ಲೆಯಲ್ಲಿ ಮುಂದುವರೆದಿದ್ದು, ಇಂದು ಮತ್ತೆ 123 ಹೊಸ ಪ್ರಕರಣಗಳು ಕಂಡುಬಂದಿದೆ. ಓರ್ವರು ಮೃತಪಟ್ಟಿದ್ದಾರೆ.  5 ಜನ ಪೀಡಿತರು ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2503 ಪಾಜಿಟಿವ್  ಕೇಸ್ ದೃಢಪಟ್ಟಿದ್ದು, 1525 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಇದು ವರೆಗೆ 38 ಜನ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. 940 ಪ್ರಕರಣಗಳು ಸಕರಿಯವಾಗಿದ್ದು, ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here