ಕಲಬುರಗಿ: ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಹಂದಿಗಳ ತಾಣವಾಗಿರುವುದನ್ನು ರಾಜ್ಯ ಮತ್ತು ರಾಷ್ಟ್ರೀಯ ಮಾಧ್ಯಮಗಳ್ಲಿ ವರದಿಯಾಗಿರುವ ಸಂದರ್ಭ ಒದಗಿ ಬಂದಿರುವುದಕ್ಕೆ ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಟಿವಿ ಚಾನೆಲ್ನಲ್ಲಿ ಪ್ರಸಾರವಾದ ಸುದ್ದಿ ತುಣುಕೊಂದನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಶಾಸಕರು ಕಲ್ಯಾಣ ಕರ್ನಾಟಕವನ್ನು ರಾಷ್ಟ್ರೀಯ ಮಾಧ್ಯಮದಲ್ಲಿ ಈ ರೀತಿ ಹೈಲೈಟ್ ಆಗುವಂತೆ ಮಾಡಿರುವುದಕ್ಕೆ ಬಿಜೆಪಿಗೆ “ಅಭಿನಂದನೆ” ಎಂದು ವ್ಯಂಗ ಮೂಲಕ ಅಭಿನಂದನೆ ಸಲ್ಲಿಸುವ ಮೂಲಕ ವ್ಯಂಗ್ಯವಾಡಿದ್ದಾರೆ.
ತಮ್ಮ ವ್ಯಂಗ್ಯಭರಿತ ಟ್ವೀಟ್ ನಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಾಸಕರು ದೇಶದಲ್ಲಿಯೇ ಮೊದಲ ಕೊವೀಡ್ ಸಾವು ವರದಿಯಾಗಿರುವುದು ಕಲಬುರಗಿ ಯಲ್ಲಿ. ಇಷ್ಟಾದರೂ ಕೂಡಾ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡದೆ ನಾವೆಲ್ಲ ಯಾವ ಪಾಠ ಕಲಿತಿದ್ದೇವೆ? ಬೇರೆಯವರಿಗೆ ಏನು ಸಂದೇಶ ರವಾನಿಸಿದ್ದೇವೆ? ಯಾವ ‘ ಸ್ಟಾಂಡರ್ಡ್ ಆಪರೇಷನ್ ಪ್ರೊಸಿಜರ್ ‘ ನಿಯಮ ಪಾಲನೆಯಾಗಿದೆ ? ಎಂದು ಪ್ರಶ್ನಿಸಿದ ಅವರು ‘ ಏನೂ ಆಗಿಲ್ಲ ‘ ಎಂದು ಟೀಕಿಸಿದ್ದಾರೆ.
ಬಿಜೆಪಿ ಸರಕಾರ ಲಾಭ ಮಾಡಿಕೊಳ್ಳುವುದರಲ್ಲಿ ತೊಡಗಿಕೊಂಡಿದೆ ಎಂದು ಶಾಸಕರ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಹಂದಿ ಸಂಚಾರದ ಸುದ್ದಿ ಪ್ರಸಾರ: ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವ್ಯಂಗ್ಯ – ಇ ಮೀಡಿಯಾ ಲೈನ್
jxqkpmbfw http://www.g7p352i6k5ohm65ujjsh42at56q2u881s.org/
ajxqkpmbfw
[url=http://www.g7p352i6k5ohm65ujjsh42at56q2u881s.org/]ujxqkpmbfw[/url]