ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೇ 30ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಅಂತಾ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
The President will administer the oath of office and secrecy to the Prime Minister and other members of the Union Council of Ministers at 7 pm on May 30, 2019, at Rashrapati Bhavan
— President of India (@rashtrapatibhvn) May 26, 2019
ನಿನ್ನೆ ರಾತ್ರಿ ಮೋದಿ ರಾಷ್ಟ್ರಪತಿಗಳನ್ನ ಭೇಟಿಯಾಗಿ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದರು.