ಬಿ.ಎ., ಬಿ.ಕಾಂ. ಬಿ.ಎಸ್ಸಿ. ಪ್ರಥಮ ವರ್ಷದ ಪ್ರವೇಶ ಪ್ರಾರಂಭ

0
120

ಕಲಬುರಗಿ:  ತಾಲೂಕಿನ ಮಹಾಗಾಂವ ಕ್ರಾಸ್ ಸರ್ಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕಾಲೇಜಿನಲ್ಲಿ 2020-21ನೇ ಸಾಲಿಗೆ ಬಿ.ಎ., ಬಿ.ಕಾಂ. ಹಾಗೂ ಬಿ.ಎಸ್ಸಿ ಪ್ರಥಮ ವರ್ಷದ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜೈಕಿಷನ ಠಾಕೂರ ಅವರು ತಿಳಿಸಿದ್ದಾರೆ.

ಸುತ್ತಮುತ್ತಲಿನ ದ್ವಿತೀಯ ಪಿಯುಸಿ ಪಾಸಾದ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು https://dce.kar.nic.in/DCEadmissions/Admissionform.aspx ಹಾಗೂ http://tinyurl.com/gfgcmc ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಪ್ರವೇಶ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9019084498, 9845478101, 9886851383, 9901202999 ಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here