ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಗೆ ಕೊರೊನಾ ಪಾಜಿಟಿವ್

0
68

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ಕೊರೊನಾ ಸೋಂಕು ಪಾಜಿಟಿವ್ ಆಗಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

ನಾನು ಬೇರೆ ಕೆಲವು ಕಾರಣಕ್ಕಾಗಿ ಆಸ್ಪತ್ರೆಗೆ ಭೇಟಿ ನೀಡಿರುವ ಸಮಯದಲ್ಲಿ ಕೋವಿಡ್ ಟೆಸ್ಟ್​ಗೆ ಒಳಗಾಗಿದೆ, ವರದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಂದು ವಾರದಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್​ಗೆ ಒಳಗಾಗಿ, ಐಸೋಲೇಟ್​ ಆಗಿ ಎಂದು ಸಾಮಾಜಿಕ ಜಾಲತಾಣ ಟ್ವೀಟರ್ ಮೂಲಕ ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here