ಕಾರ್ಯಕರ್ತರಿಗೆ ನಿಗಮ, ಮಂಡಳಿ ನೇಮಕಕ್ಕೆ ಮನವಿ

0
390

ಆಳಂದ: ಭಾರತೀಯ ಜನತಾ ಪಕ್ಷದ ಶ್ರೇಯೋಭಿವೃದ್ಧಿಗಾಗಿ ದುಡಿದಿರುವ ಮತ್ತು ದುಡಿಯುತ್ತಿರುವ ಪ್ರಾಮಾಣಿಕ ಕಾರ್ಯಕರ್ತರನ್ನು ರಾಜ್ಯದ ವಿವಿಧ ನಿಗಮ, ಮಂಡಳಿಗೆ ನೇಮಕ ಮಾಡಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ ಕಟೀಲ ಅವರಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಮನವಿ ಮಾಡಿದ್ದಾರೆ.

ಇತ್ತೀಚಿಗೆ ಜಿಲ್ಲೆಯ ಕಮಲಾಪುರಕ್ಕೆ ಆಗಮಿಸಿದ್ದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರ್ಯಕರ್ತರ ಪಾತ್ರ ದೊಡ್ಡದು ಅವರಿಗೆ ಗುರುತಿಸಿ ಅಧಿಕಾರ ನೀಡಿದರೇ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ ಎಂದು ಮನವರಿಕೆ ಮಾಡಿ ಕೊಟ್ಟಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here