ಸಾರ್ವತ್ರಿಕ ಚುನಾವಣೆ-2020 ಅಂತಿಮ ಮತದಾರರ ಪಟ್ಟಿ ಪ್ರಕಟ

0
105

ಶಹಾಬಾದ:ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ-2020 ಅಂತಿಮ ಮತದಾರರ ಪಟ್ಟಿಯನ್ನು ತಾಲೂಕಿನ ತಹಸೀಲ ಕಛೇರಿಯ ಚುನಾವಣಾ ಶಾಖೆಯಲ್ಲಿ ಹಾಗೂ ನಿಗಧಿತ ಸ್ಥಳಗಳಲ್ಲಿ ದಿನಾಂಕ 31-08-2020 ರಂದು ಸಾರ್ವಜನಿಕರ ಗಮನಕ್ಕಾಗಿ ಪ್ರಚುರಪಡಿಸಲಾಗಿದ್ದು, ಸಾರ್ವಜನಿಕರು ಗಮನಹರಿಸಿ, ಲೋಪದೋಷಗಳು ಕಂಡುಬಂದರೆ, ಲಿಖಿತ ರೂಪದಲ್ಲಿ ಸಲ್ಲಿಸಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here