ರಸ್ತೆ ಕಾಮಗಾರಿಗಳಿಗೆ ಶಾಸಕ ದರ್ಶನಾಪುರ ಚಾಲನೆ

0
68

ಶಹಾಪುರ :ತಾಲ್ಲೂಕಿನ ಹಾರಣಗೇರಾ ಗ್ರಾಮದ ಮೂಲಕ ಗೋಗಿ ಮತ್ತು ಮುದ್ರಿಕಿ ಗ್ರಾಮಗಳಿಗೆ ಕೂಡುವ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಹಾಪುರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಚಾಲನೆ ನೀಡಿದರು.

2019 – 20 ನೇ ಸಾಲಿನ ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿಯಲ್ಲಿ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ 14 ಕಿಲೋಮೀಟರ್ ವರೆಗೆ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಕಾಮಗಾರಿ ಉತ್ತಮ ಗುಣ ಮಟ್ಟ ಕಾಯ್ದುಕೊಳ್ಳುವಂತೆ ಹಾಗೂ ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

Contact Your\'s Advertisement; 9902492681

ಈ ಭಾಗದ ಸುಮಾರು 25 ಕ್ಕೂ ಹೆಚ್ಚು ಹಳ್ಳಿಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲಿದ್ದು ವಾಹನ ಸವಾರರಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು,ಈ ಭಾಗದ ಜನರ ಬಹು ದಿನಗಳ ಬೇಡಿಕೆ ಈಡೇರಿದೆ.

ಈ ಸಂದರ್ಭದಲ್ಲಿ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here