ಸಚಿವ ಸಂಪುಟದಿಂದ ಸಚಿವ ಪ್ರಭು ಚವ್ಹಾಣ ಕೈಬಿಡಿ: ಕಿರಣ ಕೋರೆ

0
122

ಕಲಬುರಗಿ: ನ್ಯಾಯಮೂರ್ತಿ ಸದಾಶವ ಆಯೋಗದ ವರದಿ ಅವೈಜ್ಞಾನಿಕ ಎಂದು ಹೇಳಿರುವ ಸಚಿವ ಪ್ರಭು ಚವ್ಹಾಣ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಮಾದಿಗ ಸಮಾಜದ ಮುಖಂಡ ಕಿರಣ ಕೋರೆ ಆಗ್ರಹಿಸಿದ್ದಾರೆ.

ಸಚಿವರಾಗಿ ಈ ರೀತಿಯ ಹೇಳಿಕೆ ನೀಡಿ, ಮಾನಸಿಕ ರೋಗಿಗಳಂತೆ ಮಾತನಾಡುತ್ತಿದ್ದಾರೆ. ಕೂಡಲೇ ಸಚಿವರು ತಮ್ಮ ಹೇಳಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು.

Contact Your\'s Advertisement; 9902492681

ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಚಿವರ ವರಿಉದ್ಧ ಮುಖ್ಯ ಮಂತ್ರಿಗಳು ಕ್ರಮಕೈಗೊಂಡು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here