ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕ ಸೇನೆಗೆ ನೇಮಕ ಮೂಲಕ emedialine - September 13, 2020 0 44 Facebook Twitter Pinterest WhatsApp ಕಲಬುರಗಿ: ಕಲ್ಯಾಣ ಕರ್ನಾಟಕ ಸೇನೆಯ ಕಲಬುರಗಿ ಜಿಲ್ಲಾ ಅಧ್ಯಕ್ಷರಾಗಿ ರಾಜು ಎಸ್.ದಶವಂತ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಕಾಳೇಶ ಶಾಮರಾವ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಹೈಯ್ಯಾಳಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.