‘ಕೂಡಾ’ ಗೆ ಲಿಂಗಾಯತರನ್ನು ನೇಮಕ ಮಾಡಿ ವೀರಶೈವ ಮಹಾಸಭೆ ಆಗ್ರಹ

0
180

ಕಲಬುರಗಿ: ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಸಂಕೆಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಬೆಂಬಲಕ್ಕೆ ನಿಂತಿದೆ ಆದರೆ ಬಿಜೆಪಿ ಪಕ್ಷದಿಂದ ವೀರಶೈವ ಲಿಂಗಾಯತರಿಗೆ ಮಂತ್ರಿ ಮಂಡಲದಲ್ಲಿ ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಸ್ಥಾನ ಮಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಮುದಾಯದ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಡಾ. ಶರಣ ಬಿ.‌ಪಾಟೀಲ ಹಾಗೂ ಗೌರವಾಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

ಕಲಬುರಗಿ ನಗರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವೀರಶೈವ ಲಿಂಗಾಯತರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಸ್ಥಳೀಯ ಜನಪ್ರತಿನಿಧಿಗಳು ಸಹ ವಿಷಯದ ಕೂರುತು ಮುಖ್ಯಮಂತ್ರಿಗಳ ಮನವಲಿಸಿ ಲಿಂಗಾಯತರಿಗೆ ಅವಕಾಶ ಮಾಡಿಕೊಡುವಲ್ಲಿ ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here