ಪಡಿತರ ವಿತರಣೆಯಲ್ಲಿ ಅಕ್ರಮ ಕಠಿಣ ಕ್ರಮ: ಸಚಿವ ಗೋಪಾಲಯ್ಯ

0
31

ಬೆಂಗಳೂರು: ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ್ದ ೭ ನ್ಯಾಯ ಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ೫೩೧ ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ.

ಸುಮಾರು ೧೦೦ ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಅವರ ಪರವಾಗಿ ಉತ್ತರ ನೀಡಿದರು.

Contact Your\'s Advertisement; 9902492681

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಆಹಾರ ಸಚಿವರ ಗೈರುನಲ್ಲಿ ಸಚಿವ ಸಿ.ಟಿ. ರವಿ ಅವರು ಸದನಕ್ಕೆ ಉತ್ತರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here