ಅತ್ಯಾಚಾರ, ಕೊಲೆ ಪ್ರಕರಣ: ಸಿಎಂ ಯೋಗಿ ರಾಜೀನಾಮೆ ಜೆಡಿಎಸ್ ಆಗ್ರಹ

0
73

ಕಲಬುರಗಿ: ಉತ್ತರ ಪ್ರದೇಶದಲ್ಲಿ ದಲಿತ ಯುವತಿಯರ ಮೇಲೆ ನಿರಂತರ ಅತ್ಯಾಚಾರ ಮಾಡಿ ಕೊಲೆ ಮಾಡುತ್ತಿರುವ ಘಟನೆಗಳಿಗೆ ಸಿಎಂ ಯೋಗಿ ಅದಿತ್ಯನಾಥ್ ನೈತಕ ಹೊಣೆಹೊತ್ತು ರಾಜೀನಾಮೆ ನೀಡಬೇಕೆಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ಅಲೀಮ್ ಇನಾಮ್ದಾರ್ ಆಗ್ರಹಿಸಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಉತ್ತರ ಪ್ರದೇಶದ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿ ಮೂಲಕ ಸಿಎಂ ಯೋಗಿ ಅವರ ರಾಜೀನಾಮೆಗೆ ಒತ್ತಾಯಿಸಿದರು.

Contact Your\'s Advertisement; 9902492681

ಪ್ರತಿಭಟನೆಯಲ್ಲಿ ಯುವ ಘಟಕದ ಕಾರ್ಯಕರ್ತರು ಸೇರಿದಂತೆ ಜಿಡಿಎಸ್ ಪಕ್ಷದ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here