ತುಮಕೂರು: ರೈತರನ್ನು ಉಗ್ರರು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಕರೆದಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 25ರಂದು ಹೈಕೋರ್ಟ್ ವಕೀಲ ರಮೇಶ್ ನಾಯಕ್ ರೈತರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್ ಗೆ ದೂರು ನೀಡಿದ್ದರು.
ನ್ಯಾಯವಾದಿಯ ದೂರು ಕುರಿತು ಜೆ.ಎಂ.ಎಫ್.ಸಿ. ಕೋರ್ಟ್ ಈ ಕುರಿತಾಗಿ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಕೋರ್ಟ್ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.