ಮಮತಾ ಎಸ್.ವಿ ಅವರಿಗೆ ಮೈಸೂರು ವಿವಿಯಿಂದ ಪಿ.ಎಚ್.ಡಿ ಪ್ರದಾನ

0
69

ಮೈಸೂರು: ಇಲ್ಲಿನ ಮೈಸೂರು ವಿಶ್ವ ವಿದ್ಯಾಲಯದಲ್ಲಿ ರಾಸಾಯನ ಶಾಸ್ತ್ರದಲ್ಲಿ “Synthesis, Characterization and Biological Activity Studies on Some New Five Membered Heterocyclic Derivatives” ಎಂಬ ವಿಷಯದಲ್ಲಿ ಪ್ರಬಂಧ ಮಂಡಿಸಿದ ಮಮತಾ ಎಸ್.ವಿ ಅವರಿಗೆ ಪಿ.ಎಚ್.ಡಿ ಪ್ರದಾನ ಮಾಡಿ ವಿಶ್ವ ವಿದ್ಯಾಲಯದ ಕುಲಸಚಿವರಾದ ಕೆ.ಎಮ್ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

ಡಾ. ಎಸ್.ಎಲ್ ಬೆಳಗಲಿ ಅವರ ಮಾರ್ಗದರ್ಶನದಲ್ಲಿ ಮಮತಾ ಅವರು ಪ್ರಬಂಧವನ್ನು ಮಂಡಿಸಿದ್ದು, ಇಂಗ್ಲಿಷ್ ಭಾಷೆಯಲ್ಲಿ ರಾಸಾಯನ್ ಅಧ್ಯಯನ ವಿಭಾಗದಲ್ಲಿ ಪಿ.ಎಚ್.ಡಿ ಪ್ರದಾನ ಮಾಡಲಾಗಿದೆ ಎಂದು ವಿವಿ ತನ್ನ ಆದೇಶದಲ್ಲಿ ತಿಳಿಸಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here