ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದ ಜಾಧವ್ ಭೇಟಿ

0
34

ಕಲಬುರಗಿ: ವಾಯುಭಾರ ಕುಸಿತ ಮತ್ತು ಮಹಾರಾಷ್ಟ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ಭೀಮಾ ನದಿಗೆ ನೀರು ಬಿಟ್ಟಿರುವ ಕಾರಣ ಕಲಬುರಗಿಯ ಹಲವು ಪ್ರದೇಶಗಳು ಜಲಾವೃತ ಗೊಂಡಿವೆ,ಸರಡಗಿ ರೊಣ ಹಿಪ್ಪರಗಿ ಗ್ರಾಮದ ಸಂಪರ್ಕ ಸೇತುವೆ ಪ್ರವಾಹದಿಂದ ಕೊಚ್ಚಿ ಕೊಂಡು ಹೊಗಿದ್ದು ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here