ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ: 50 ಕೋಟಿ ಅನುದಾನ ಬಿಡುಗಡೆ

0
63

ಬೆಂಗಳೂರು: ರಾಜ್ಯದ ಮರಾಠ ಸಮಾಜದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ “ಮರಾಠ ಅಭಿವೃದ್ಧಿ ಪ್ರಾಧಿಕಾರ”ವನ್ನು ರಾಜ್ಯ ಸರಕಾರ ಸ್ಥಾಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನವನ್ನು ಆರ್ಥಿಕ ಇಲಾಖೆಯ ಸಹಮತಿಯೊಂದಿಗೆ ಮೀಸಲಿಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here