ಜೂನ್ 21 ರಂದು ಯಾದಗಿರಿಗೆ ಸಿ.ಎಂ. ಕುಮಾರಸ್ವಾಮಿ ಭೇಟಿ

0
128

ಯಾದಗಿರಿ: ರಾಜ್ಯದ ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕಾಗಿ ಇದೇ ತಿಂಗಳು ಜೂನ್ 21 ರಂದು ಯಾದಗಿರಿಗೆ ಆಗಮಿಸಿ ಭೇಟಿ ನೀಡಲಿದ್ದಾರೆ.

ಅಂದು ಸಂಜೆ ಗುರುಮಠಕಲ್ ತಾಲ್ಲೂಕಿನ ಚಂಡರಿಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಜನತಾ ದರ್ಶನ ನಡೆಸಿ ಜನರ ಸಮಸ್ಯೆ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.

Contact Your\'s Advertisement; 9902492681

ತದನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಶಾಲಾ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಊಟ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here