ವೀರಶೈವ ಮಹಾಸಭಾ ಯುವ ಘಟಕದ ತಾಲೂಕು ಅಧ್ಯಕ್ಷರಾಗಿ ಶಿವರಾಜ ನೇಮಕ

0
43

ಸುರಪುರ: ಅಖಿಲ ಭಾರತ ವೀರಶೈವ ಮಹಾಸಭಾದ ಸುರಪುರ ತಾಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ಶಿವರಾಜ ಕಲಕೇರಿಯವರನ್ನು ನೇಮಕಗೊಳಿಸಲಾಗಿದೆ.

ಈ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಅವಿನಾಶ್ ಜಗನ್ನಾಥ ಆದೇಶ ಹೊರಡಿಸಿದ್ದು,ಸುರಪುರ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ಕಲಕೇರಿಯನ್ನು ನೇಮಿಸಲಾಗಿದೆ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here