ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ಅವ್ಯವಸ್ಥೆ: ಕ್ರಮ ಆಗ್ರಹ

0
23

ಕಲಬುರಗಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಕಚೇರಿಯಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಕಲ್ಯಾಣ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯಾಧ್ಯಕ್ಷ ಜಿ.ಎಂ.ಬಡಿಗೇರ, ರಾಜ್ಯ ಪ್ರ.ಕಾರ್ಯದರ್ಶಿ ಜಿ.ಶಿವಶಂಕರ್, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕೆರಮಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕಣಮೇಶ್ವರ, ತಾಲೂಕಾ ಅಧ್ಯಕ್ಷ ಮೌನೇಶ ಬಡಿಗೆರ, ಗುರಣ್ಣ ಐನಾಪೂರ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here