ಪಿ.ಹೆಚ್.ಡಿ. ಫೆಲೋಶೀಪ್‍ಗಾಗಿ ಅರ್ಜಿ ಆಹ್ವಾನ

0
86

ಕಲಬುರಗಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ನವೀಕರಣ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶೀಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು 2021ರ ಮಾರ್ಚ್ 3ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್‍ಸೈಟ್‍ನ್ನು ಅಥವಾ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಲು ಕೋರಲಾಗಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here