ಕರ್ತವ್ಯಲೋಪ ಇಬ್ಬರು ಅಧಿಕಾರಿಗಳು ಅಮಾನತು

1
42

ಕಲಬುರಗಿ: ಮಹಾರಾಷ್ಟ್ರದ ಗಡಿ ಭಾಗದಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್​ಗಳಲ್ಲಿ ಕಾರ್ಯನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ಇಬ್ಬರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ವಿವಿ ಜ್ಯೋತ್ಸ್ನಾ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಆಳಂದ ತಾಲೂಕಿನ ಹಿರೋಳ್ಳಿ ಗಡಿಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಿದರೂ ಹೋಗದೆ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಯಲ್ಲಿ ಅಮಾನತು ಮಾಡಿರುವುದಾಗಿ ತಿಳಿದುಬಂದಿದೆ.

Contact Your\'s Advertisement; 9902492681

ರಾಜ್ಯ ಹೆದ್ದಾರಿ ತಡೆದು ಎಸ್ಎಫ್ಐ ಪ್ರತಿಭಟನೆ

ಆಳಂದ ತಾಲ್ಲೂಕಿನ ಹಿರೋಳ್ಳಿ ಗ್ರಾಮ ಲೆಕ್ಕಾಧಿಕಾರಿ ರವೀಂದ್ರ ಮತ್ತು ಆರೋಗ್ಯ ಸಹಾಯಕ ರೇವಣಸಿದ್ದ ಎಂಬುವರನ್ನು ಅಮಾನತು ಡಿಸಿ ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here