ಸುರಪುರ: ನಗರದ ತಹಸೀಲ್ ಕಚೇರಿಯಲ್ಲಿ ತಾಲೂಕು ಭೂ ನ್ಯಾಯ ಮಂಡಳಿ ಸಮಿತಿಯ ಸಭೆಯನ್ನು ನಡೆಸಲಾಯಿತು.ಸಭೆಯ ನೇತೃತ್ವ ವಹಿಸಿದ್ದ ಸಹಾಯಕ ಆಯುಕ್ತ ಶಂಕರನಗೌಡ ಸೋಮನಾಳ ಅವರು ತಾಲೂಕು ಸಮಿತಿಯ ಸದಸ್ಯರಾದ ಪಾರಪ್ಪ ಗುತ್ತೇದಾರ ಪ್ರಕಾಶ ಕುಂಬಾರ ಕಕ್ಕೇರಾ ಹಾಗು ದೇವರಾಜ ಮಕಾಶಿ ಹೆಮನೂರ ಅವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಇತರರಿದ್ದರು