ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರಕ್ಕೆ ಒತ್ತಾಯಿಸಲು ಶಾಸಕ ರಾಜುಗೌಡಗೆ ಮನವಿ

1
51

ಸುರಪುರ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗಾಗಿ ಸರಕಾರಕ್ಕೆ ಒತ್ತಾಯಿಸುವಂತೆ ಆಗ್ರಹಿಸಿ ಮಾದಿಗ ದಂಡೋರ ಸಂಘಟನೆಯ ಮುಖಂಡರು ಶಾಸಕ ನರಸಿಂಹ ನಾಯಕ (ರಾಜುಗೌಡ) ನಗರದ ಅವರ ಗೃಹ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಮನವಿಯನ್ನು ಸ್ವೀಕರಿಸಿದ ಶಾಸಕ ರಾಜುಗೌಡ ಮಾತನಾಡಿ,ತಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಮೂಲಕ ಗಮನಹರಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ದುರ್ಗಪ್ಪ ಬಡಿಗೇರ ನಾಗರಾಳ ವಕೀಲ ಯಲ್ಲಪ್ಪ ಹುಲಿಕಲ್ ಪಂಡೀತ ನಿಂಬೂರ ಪ್ರಧಾನ ಕಾರ್ಯದರ್ಶಿ ಪರಶುರಾಮ ಕಟ್ಟಿಮನಿ ದಿವಳಗುಡ್ಡ ಬಿಜೆಪಿ ಎಸ್ಸಿ ಮೋರ್ಚಾ ತಾಲೂಕು ಉಪಾಧ್ಯಕ್ಷ ನಾಗರಾಜ ಓಕಳಿ ಮಲ್ಲಿಕಾರ್ಜುನ ಮಂದಾಲೆ ಭೀಮು ಓಕಳಿ ಮಲ್ಲು ಕವಡಿಮಟ್ಟಿ ಭೀಮಣ್ಣ ಮೂಲಿಮನಿ ಭೀಮಣ್ಣ ಅಡ್ಡೋಡಗಿ ಸುರೇಶ ಕಟ್ಟಿಮನಿ ರಾಮು ಪಾಳದಕೇರಾ ಸೇರಿದಂತೆ ಅನೇಕರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here