ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸರ್ಕಾರಿ ನೌಕರರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಮನವಿ

0
23

ಕಲಬುರಗಿ: ನಗರಕ್ಕೆ ಆಗಮಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ ಅವರು ೩೭೧(ಎ) ಕಲ್ಯಾಣ ಕರ್ನಾಟಕದ ನೌಕರರ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಹಣಮಂತ್ರಾಯ ಗೋಳಸಾರ, ಸಿದ್ದಲಿಂಗಯ್ಯ ಮಠಪತಿ, ಅಬ್ದುಲ್ ಅಜೀಮ್, ಅಣ್ಣಾರಾವ ಹಾಬಾಳಕರ, ಬಸವರಾಜ ಬಳೂಂಡಗಿ, ಸತೀಶ ಸಜ್ಜನ್, ಮಾಹವೀರ ಕಾಸರ್ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here