ಕಲಬುರಗಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

1
22

ಕಲಬುರಗಿ: ನಗರದ ಭಾರತಿಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲಾಯಿತ್ತು.

ಈ ಸಂಧರ್ಭದಲ್ಲಿ ಸಚಿವ ಸಿ.ಪಿ ಯೋಗೇಶ್ವರ, ಸಂಸದ ಡಾ.ಉಮೇಶ ಜಾಧವ, ಶಾಸಕ ದತ್ತಾತ್ರೇಯ ಪಾಟೀಲ್, ನಗರ ಅಧ್ಯಕ್ಷ ಸಿದ್ದಾಜೀ ಪಾಟೀಲ್, ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ,  ಅಂಬರಾಯ ಅಷ್ಠಗಿ, ಮಹಾದೇವ ಬೆಳಮಗಿ, ವಿಜಯಲಕ್ಷ್ಮೀ ಗೋಬ್ಬೂರಕರ್, ಅರುಣ ಕುಲಕರ್ಣಿ,  ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here