ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗಿಶ್ವರಗೆ ಶಾಸಕ ಬಸವರಾಜ ಮತ್ತಿಮಡು ಸನ್ಮಾನ ಮೂಲಕ emedia line - April 6, 2021 2 36 Facebook Twitter Pinterest WhatsApp ಶಹಾಬಾದ: ಕಲಬುರಗಿಗೆ ಮಂಗಳವಾರ ಆಗಮಿಸಿದ ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗಿಶ್ವರ ಅವರನ್ನು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಸನ್ಮಾನಿಸಿದರು. ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ನಮೋಶಿ ಇತರರು ಇದ್ದರು.