SSP ಶಿಷ್ಯವೇತನ ಸ್ಕಾಲರ್ಶಿಪ್ ಮೇ. 31 ಅವಧಿ ವಿಸ್ತರಣೆ

0
366

ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿಯನ್ನು ಮೇ. 31ಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಕಾಲೇಜುಗಳು ಬಂದ್ ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದಿನಾಂಕವನ್ನು ಮೇ 31ವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿ ಇದರ‌ ಸದುಪಯೋಗ ಪಡೆಯಬೇಕೆಂದು ಕೋರಿದ್ದಾರೆ.

Contact Your\'s Advertisement; 9902492681

ಪ್ರಿಮ್ಯಾಟ್ರಿಕ್, ಪೋಸ್ಟ್ ಮ್ಯಾಟ್ರಿಕ್ ಹಾಗೂ ಮೆರಿಟ್ ಕಮ್ ಮಿನ್ಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here