ಆಕ್ಸಿಜನ್, ಬೆಡ್, ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಕರವೇ ಮನವಿ

0
49

ಕಲಬುರಗಿ: ಜಿಲ್ಲೆಯಲ್ಲಿ  ಕೊರೋನಾ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್,  ಬೆಡ್ ಮತ್ತು ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳ ಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ  ಸಲ್ಲಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಚೌಧರಿ, ಸಂಪತ್ ಹಿರೇಮಠ, ಅನೀಲ ಗಾಯಕವಾಡ, ಕುಂದನ್  ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here