ಬೀದರ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರೀಶಿಲನಾ ಸಭೆ & ಕೋವಿಡ ನಿಯಂತ್ರಣ & ನಿರ್ವಹಣೆಗಾಗಿ ಮಂಡಳಿ ವತಿಯಿಂದ ಪೂರ್ಣ ಸಹಕಾರ ನೀಡುವ ನಿಟ್ಟಿನಲ್ಲಿ ಇಂದು KKRDB ಅಧ್ಯಕ್ಷ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಸಂಸದರಾದ ಭಗವಂತ ಖೂಬಾ & ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದರು.