ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ IPS ವೈ.ಎಸ್. ರವಿಕುಮಾರ ನೇಮಕ

0
64

ಕಲಬುರಗಿ: ನೂತನ ಡಿಐಜಿ ಹಾಗೂ ಕಲಬುರಗಿ ನಗರ ಪೊಲೀಸ್ ಆಯುಕ್ತರಾಗಿ 2007ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ವೈ. ಎಸ್. ರವಿಕುಮಾರ ಅವರನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

ಕಲಬುರಗಿ ನಗರ ಐಜಿಪಿಯಾಗಿದ ಐಪಿಎಸ್ ಅಧಿಕಾರಿ ಎನ್. ಸತೀಶ್‌ಕುಮಾರ್ ಅವರನ್ನು ಬೆಳಗಾವಿ ವಿಭಾದ ಐಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

Contact Your\'s Advertisement; 9902492681

ವೈ.ಎಸ್ ರವಿಕುಮಾರ ಬೆಂಗಳೂರು ನೇಮಕಾತಿ ವಿಭಾಗದ ಡಿಐಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ತಕ್ಷಣ ಜಾರಿಗೆ ಬರಲು ಆದೇಶದಲ್ಲಿ ಅದೇಶ ಪತ್ರದಲ್ಲಿ ಸೂಚಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here