ಬೀದರ್: ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಿಮಿಸಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಅವರು ಜಿಲ್ಲೆಯ ಅಭಿವೃದ್ಧಿಗೆ 1, 196 ಕೋಟಿ ರೂ. ಅನುದಾನ ಒದಗಿಸಬೇಕೆಂದು ಸಿಎಂ ಅವರಲ್ಲಿ ಮನವಿ ಮಾಡಿದರು.
ಉಜಳಂಬ ಗ್ರಾಮಕ್ಕೆ 32 ಕೋಟಿ ರೂ. ನಲ್ಲಿ 14 ವಿವಿಧ ಯೋಜನೆಗಳಿಗೆ ಸಿಎಂ ಅಸ್ತು ನೀಡಿದ್ದಾರೆಂದು ಅವರು ತಿಳಿಸಿದ್ದಾರೆ.