ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

0
34

ಕಲಬುರಗಿ: ಪೆಟ್ರೋಲ್, ಡಿಜೆಲ್, ಗ್ಯಾಸ್, ವಿದ್ಯುತ್ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಹೆಚ್ಚಳ ಮಾಡಿದ ಬಿಜೆಪಿ ಸರಕಾರಕ್ಕೆ ಧಿಕ್ಕರಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಮನೆ ಮನೆ ಓಣಿ ಓಣಿ ಪ್ರತಿಭಟನೆ ಜರುಗಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here